Categories: featureNewsPolitics

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರ ಎರಡು ದಿನಗಳ ಉತ್ತರ ಕರ್ನಾಟಕದ ಪ್ರವಾಸದ ವಿವರ

13-ಜುಲೈ 2023

ಬೆಳಿಗ್ಗೆ 11 ಗಂಟೆಗೆ
ಹುಬ್ಬಳ್ಳಿ ಧಾರವಾಡ ಜಿಲ್ಲಾ ಸಮಿತಿ ಸಭೆ

ಅಪರಾಹ್ನ 3 ಘಂಟೆಗೆ
ಕಾರ್ಮಿಕ ನಾಯಕರೊಂದಿಗೆ
(ಟ್ರೇಡ್ ಯೂನಿಯನ್) ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂವಾದ

ಸಂಜೆ 7 ಘಂಟೆಗೆ
ಮಿಸ್ರಿಕೋಟೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಪಕ್ಷದ ನಾಯಕರುಗಳೊಂದಿಗೆ ಚುನಾವಣಾ ವಿಚಾರದಲ್ಲಿ ಸಭೆ

14-ಜುಲೈ 2023

ಬೆಳಗಾವಿ ಜಿಲ್ಲಾ ಸಮಿತಿ ಸಭೆ
ಜೈನ ಮುನಿಗಳ ಹತ್ಯೆ ವಿಚಾರದಲ್ಲಿ ಪತ್ರಿಕಾಗೋಷ್ಠಿ

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

4 days ago

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 weeks ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

3 weeks ago