18
Jul

ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ
ಸಲ್ಲಿಸಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಸಂತಾಪಗಳು. ಅವರ ಅತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

Next Post

Leave A Comment