ಸಾಮಾಜಿಕ ನ್ಯಾಯ, ಸಮನ್ವಯ ಮತ್ತು ಮಾನವ ಹಕ್ಕುಗಳಿಗಾಗಿ ಜೀವಮಾನವಿಡೀ ಬದ್ಧತೆಯಿಂದ ದುಡಿಯುವ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ವರ್ಣಬೇಧ ನೀತಿಯನ್ನು ತೊಡೆದು ಹಾಕುವಲ್ಲಿ ನೆಲ್ಸನ್ ಮಂಡೇಲಾ ಯಶಸ್ವಿಯಾದರು. ಈ ಹಾದಿಯಲ್ಲಿ ಸುಮಾರು 27 ವರ್ಷಗಳ ಸೆರೆವಾಸ ಅನುಭವಿಸಬೇಕಾದಾಗಲೂ ರಾಜಿಯಾಗದೆ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿ ಅದರ ಮೊದಲ ಅಧ್ಯಕ್ಷನ ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಿದರು.
“ಶಿಕ್ಷಣವು ಜಗತ್ತನ್ನು ಬದಲಾಯಿಸಲು ನೀವು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿ.” -ನೆಲ್ಸನ್ ಮಂಡೇಲಾ
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಪುರಭವನದ…
SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…
ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…