ಮಣಿಪುರದಲ್ಲಿ ಇಬ್ಬರು ಕುಕಿ-ಜೋ ಕ್ರಿಶ್ಚಿಯನ್ ಬುಡಕಟ್ಟು ಮಹಿಳೆಯರಿಗೆ ನೀಡಿರುವ ಕಿರುಕುಳದ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಕಿ ಅವರು ಆಘಾತ ವ್ಯಕ್ತಪಡಿಸಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.