ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಮತ್ತು ಅಲ್ಲಿನ ಜನರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಕ್ರೈಸ್ತ ಸಮುದಾಯ ಮಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ದಿನಾಂಕ 27 ಜುಲೈ 2023 ರಂದು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಅವರು ಭಾಗವಹಿದರು.