ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ಶೇ.60 ರಷ್ಟು ಮತ ನೀಡಿದ ಮುಸ್ಲಿಮರು, ಕ್ರೈಸ್ತರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರೇ ಕಾರಣ. ಈ ಸಮುದಾಯಗಳಿಗೆ ಮಾರಕವಾಗಿರುವ ಏಕರೂಪ ನಾಗರೀಕ ಸಂಹಿತೆ ವಿರುದ್ಧ ನಿರ್ಣಯ ಮಂಡಿಸಿ ಅಂಗೀಕರಿಸಲು ಮಾನ್ಯ Siddaramaiah ರಿಗೆ ಅಗ್ರಹಿಸುತ್ತೇನೆ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI Karnataka