ಇಂದು ದಿನಾಂಕ 11 ಆಗಸ್ಟ್ 2023 ರಂದು ವಿರಾಜಪೇಟೆಯಲ್ಲಿ ಎಸ್‌ಡಿಪಿಐ ನಡೆಸಲಿರುವ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರಿಯಾಣದಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಮಣಿಪುರದಲ್ಲಿ ಕ್ರೈಸ್ತರ ಮೇಲೆ ಹಿಂಸಾಚಾರ ಸೇರಿದಂತೆ ಸಂಘಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ ನಡೆಯಲಿರುವ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಭಾಗವಹಿಸಲಿದ್ದಾರೆ.
ಆಗಸ್ಟ್ 11
ಮಧ್ಯಾಹ್ನ 2 ಗಂಟೆಗೆ, ವಿರಾಜಪೇಟೆಯ ಕ್ಲಾಕ್ ಟವರ್ ಬಳಿ
ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ವಿರಾಜಪೇಟೆ ವಿಧಾನಸಭಾ ಕ್ಷೇತ್ರ
ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…
ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…
2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್ ಎದುರು ಕೇಂದ್ರ ಸರಕಾರದ…
ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…