Categories: featureNewsPolitics

ಕಾಂಗ್ರೆಸಿನವರು ಯಾವಾಗ ಬಿಜೆಪಿ ಜೊತೆ ಸೇರುತ್ತಾರೆ ಎಂದು ಹೇಳಲಾಗದು. ಆದರೆ ಎಸ್ಡಿಪಿಐ ಬಿಜೆಪಿಯನ್ನು ಸೈದಾಂತಿಕವಾಗಿ ವಿರೋಧಿಸುತ್ತದೆ. ಯಾವತ್ತು ಅವರ ಜೊತೆ ಸೇರಲ್ಲ ಎಂಬ ವಾಸ್ತವಂಶ ಗೊತ್ತಿರುವವರೇ, ರಾಜಕೀಯ ಲಾಭ ಪಡೆಯಬಹುದು ಎಂಬ ಉದ್ದೇಶದಿಂದ ಮಾಡುತ್ತಿರುವ ಅಪಪ್ರಚಾರ ಇದು ಅಷ್ಟೇ.#StopFakePropaganda#SDPINeverWithBJP ~ಅಶ್ರಫ್ ಮಾಚಾರ್,ರಾಜ್ಯ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago