Categories: featureNewsPolitics

ಬಿಜೆಪಿಯೊಂದಿಗೆ ಹೊಂದಾಣಿಕೆ ಎಂಬ ಕಟ್ಟುಕತೆ ಕಟ್ಟುತ್ತಿರುವ ಪ್ರೇತ ಮಾದ್ಯಮಗಳೇ @sdpofindiaಪಕ್ಷ BJP ಯನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತದೆ ಮಾತ್ರವಲ್ಲ, ಒಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿಡಿ ಒಂದು ಕೈಯಲ್ಲಿ ಸೂರ್ಯ ಇನ್ನೂಂದು ಕೈಯಲ್ಲಿ ಚಂದ್ರನನ್ನು ತಂದಿಟ್ಟರೂ ನಾವು BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ನೆನಪಿರಲಿ

StopFakePropaganda #SDPINeverWithBJPA

~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago