Categories: featureNewsPolitics

ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ರಾಜಗೋಪಾಲ್ ನಗರದ ದಲಿತ ಸಮಾಜದ (ಮಾದಿಗ) ಕಾಲೋನಿಗೆ SDPI ಪಕ್ಷದ ನಿಯೋಗ ಭೇಟಿ ನೀಡಿತು. ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಯಮುನಪ್ಪ ಗುಣದಾಳ, ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಗುಂಟ್ರಾಳ ಅವರು ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಸುಮಾರು 120 ವರ್ಷಗಳಿಂದ ಇಲ್ಲಿ ನಲೆಸಿರುವ ಈ ಕುಟುಂಬಗಳಿಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಪೋಲಿಸರಿಂದ ಕೀರುಕುಳವಾಗುತ್ತಿದೆ. ಮತ್ತು ಅಲ್ಲಿ ಇರುವ ಶಾಲೆಯ ಬಗ್ಗೆ ಕಾಳಜಿಯ ಕೊರತೆ ಹಾಗು ಮೂಲಭೂತ ಸೌಲಭ್ಯಗಳ ನಿರಾಕರಣೆ ಆಗಿದೆ. ಹುಬ್ಬಳ್ಳಿ ನಗರ ರೈಲ್ವೆ ನಿಲ್ದಾಣದ ಪಕ್ಕದ ರಾಜಗೋಪಾಲನಗರ ಮಾದಿಗರ ಕಾಲೋನಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ 90 ಜನ ವಿದ್ಯಾರ್ಥಿಗಳಿಗೆ ಕೇವಲ ಒಬ್ಬೇ ಒಬ್ಬ ಮಾಸ್ಟರ್ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.

admin

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

3 days ago