Categories: featureNewsPolitics

ಮಾನ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರೆ ಸರ್ಕಾರಿ ಬಸ್ಸುಗಳ ಮೇಲೆ ವಿವಾದಾತ್ಮಕ ವ್ಯಕ್ತಿಗಳ ಫೋಟೋ ಹಾಕುವುದು ಎಷ್ಟು ಸರಿ? ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದುಕೊಟ್ಟ, ಬ್ರಿಟೀಷರೊಂದಿಗೆ ರಾಜಿ ಮಾಡಿಕೊಂಡ ಸ್ವಯಂ ಘೋಷಿತ “ವೀರ” ಸಾವರ್ಕರ್ ಚಿತ್ರ ಚಿಕ್ಕೋಡಿ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಬಳಸುವುದು ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡುವ ಅವಮಾನವಲ್ಲವೇ?

Recent Posts

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ದಿನಾಂಕ 14/11/2026ರಂದು ಬೆಂಗಳೂರು ಪ್ರಧಾನ ಕಚೇರಿ ಯಲ್ಲಿ SDPI ಪಕ್ಷದ Political Affairs ಬೆಂಗಳೂರು ವಿಭಾಗೀಯ ಮಟ್ಟದ ಜಿಲ್ಲೆಗಳ ಸಭೆಯು…

14 hours ago

ಪಂಚಾಯತ್ ಚುನಾವಣೆಗೆ ಸಿದ್ಧರಾಗಿ -ಅಬ್ದುಲ್ ಮಜೀದ್‌

ಇಂದು ನಡೆದ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ SDPI…

1 day ago