31
Aug

ಸಮಾನತೆ ಮತ್ತು ಸೌಹಾರ್ದತೆಯನ್ನು ಸಾರಿದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಬೋಧನೆ, ದೇಶದಲ್ಲಿ ನಡೆಯುತ್ತಿರುವ ದ್ವೇಷವ ಹಬ್ಬಿಸಿ ಆರಾಜಕತೆ ಸೃಷ್ಟಿಸುವವವರಿಗೆ ಪಾಠವಾಗಲಿ.

ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಅಂತಿಮ ಸತ್ಯ.
-ಶ್ರೀ ನಾರಾಯಣ ಗುರು

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

SDPIKarnataka #SriNarayanaGuru

Leave A Comment