feature

ಜಾತಿಜನಗಣತಿಯ ವರದಿ ಮುಖ್ಯಮಂತ್ರಿಯವರ ಮೇಜಿನಲ್ಲಿದೆ. ಮೊದಲು ಅದನ್ನು ಸ್ವೀಕರಿಸಬೇಕು. ಅದರಲ್ಲಿ ಏನಾದರು ಲೋಪ ದೋಷಗಳಿದ್ದರೆ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು.

ಮಾನ್ಯ Chief Minister of KarnatakaSiddaramaiah ನವರೇ 28/08/2021ರಂದು ನೀವೇ ಹೇಳಿರುವ ಮಾತಿದು. ಈಗ ನಿಮಗೆ ನಿಮ್ಮ ಜವಾಬ್ದಾರಿ ಏನೆಂದು ನೆನಪಿಸಬೇಕಾಗಿ ಬಂತಲ್ಲ.

~ಬಿ ಆರ್ ಭಾಸ್ಕರ್ ಪ್ರಸಾದ್

ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago