14 Oct By admin Uncategorized14.10.2023 | ಶನಿವಾರ | ಮಧ್ಯಾಹ್ನ 12.30 ಗಂಟೆಗೆ SDPI ಮುಖ್ಯ ಕಚೇರಿ, ಬೆಂಗಳೂರುಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- Post Views: 518 Previous Postಕಾಂತರಾಜ ಅಯೋಗದ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು ಮತ್ತು ಮುಸ್ಲಿಮರ 2B ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ.8 ಕ್ಕೆ ಏರಿಸಿಬೇಕು ಎಂದು ಒತ್ತಾಯಿಸಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಯಿತು. Next Postಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆ