ಹಾಗಾದರೇ ಪರ್ಮೀಷನ್ ಕೊಡಿ ಎಂದು ಕೇಳಿದರೇ ಅನುಮತಿ ನಿರಾಕರಿಸಲಾಗುತ್ತಿದೆ. CWCಯಲ್ಲಿ ಫೆಲೆಸ್ತೀನಿ ಪರವಾಗಿ ಕಾಂಗ್ರೆಸ್ ತೆಗೆದುಕೊಂಡ ನಿರ್ಣಯಕ್ಕೆ ಬೆಲೆಯೇ ಇಲ್ವಾ, ಅಥವಾ ಅದು ಕೇವಲ ಬಾಯಿ ಮಾತಿನ ಉಪಚಾರವಾ?
ಸಾವಿರಾರು ಜನರು ಆಶ್ರಯ ಪಡೆದಿದ್ದ ಗಾಝಾ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ, ಕನಿಷ್ಠ 500 ಸಾವು
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಈ ಅನ್ಯಾದ ವಿರುದ್ಧ ಧ್ವನಿ ಎತ್ತಲು SDPIನಿಂದ ಪ್ರತಿಭಟನೆಗೆ ಅನುಮತಿ ಕೇಳಿದರೇ, ಅನುಮತಿ ನಿರಾಕರಿಸಲಾಗಿದೆ ಮತ್ತು ಶಾಂತಿಯುತ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲಿಸಲಾಗಿದೆ. ಕರ್ನಾಟಕದ ಬುದ್ದಿವಂತರು ಯಾಕೆ ಧ್ವನಿ ಎತ್ತುತ್ತಿಲ್ಲ ಅನ್ನೋದು ಅರ್ಥ ಆಗದ ವಿಷಯವೇನಲ್ಲ. ನೀವು ಅವರ ಬಾಯನ್ನೂ ಮುಚ್ಚಿಸಿಬಿಟ್ಟಿದ್ದೀರಿ. ಅಷ್ಟೇ.
ಬಿ.ಆರ್ ಭಾಸ್ಕರ್ ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ
#SDPIKarnataka #IndiaWithPalestine #StandWithPalestine #Palestine
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…