Categories: featureNewsPolitics

ಅಕ್ಟೋಬರ್ 28,29 ರಂದು ನಡೆಯುವ ನಿಗಮ ಮಂಡಳಿ ಹುದ್ದೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿಸಿರುವ KEA ಕ್ರಮ ಸ್ವಾಗತಾರ್ಹ.

ಮಾರ್ಚ್ ನಲ್ಲಿ ನಡೆದ PUC ಪ್ರಾಯೋಗಿಕ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಒಂದು ಶೈಕ್ಷಣಿಕ ವರ್ಷ ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲು ಆಗ್ರಹಿಸುತ್ತೇನೆ

~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago