ಇದೇ ರೀತಿ ಕೇಂದ್ರದ Bharatiya Janata Party (BJP) ಸರ್ಕಾರ ಮುಸ್ಲಿಂ ದ್ವೇಷದ ಭಾಗವಾಗಿ ತರಲು ಹೊರಟಿದ್ದ NRC/CAA ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಲು ಆಗ್ರಹಿಸುತ್ತೇನೆ
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere
ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು…