02
Nov

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ 68 ನೇ ಕರ್ನಾಟಕ ರಾಜ್ಯೋತ್ಸವವನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ನಂಜಯ್ಯ, SWC ಸದಸ್ಯರಾದ ನೂರುದ್ದೀನ್ ಮೌಲಾನಾ, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಫಿ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave A Comment