ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ 68 ನೇ ಕರ್ನಾಟಕ ರಾಜ್ಯೋತ್ಸವವನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ನಂಜಯ್ಯ, SWC ಸದಸ್ಯರಾದ ನೂರುದ್ದೀನ್ ಮೌಲಾನಾ, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಫಿ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ