ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಮೌಲಾನಾ ಆಜಾದ್ ಅವರು ದೇಶಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಭದ್ರ ಬುನಾದಿ ಹಾಕಿಕೊಡುವ ಮೂಲಕ ರಾಷ್ಟ್ರಕ್ಕೆ ಪ್ರಗತಿಯ ದಿಕ್ಸೂಚಿಯನ್ನು ತೋರಿದರು. ಅವರ ಜನ್ಮದಿನದಂದು ಅವರ ಕೊಡುಗೆಯನ್ನು ನೆನೆಯೋಣ. ಶಿಕ್ಷಣ ಕ್ಷೇತ್ರದ ವ್ಯಾಪಾರಿಕರಣದ ವಿರುದ್ಧ ಧ್ವನಿಯಾಗುವ ಮೂಲಕ ಸರ್ವರಿಗೂ ಸಮಾನ ಶಿಕ್ಷಣ ದೊರೆಯುವಂತೆ ಸರ್ಕಾರಗಳ ಮೇಲೆ ಒತ್ತಡ ಹೇರೋಣ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #MoulanaAzad #NationalEducationDay

Leave A Comment