ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಮತ್ತು ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು. ಸಭೆಯಲ್ಲಿ ದಕ್ಷಿಣಕನ್ನಡ, ಕೊಡಗು, ಹಾಸನ, ಹಾಸನ ಗ್ರಾಮಾಂತರ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.

Leave A Comment