Categories: featureNewsPolitics

ಆಯ್ದ ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು ದಿನಾಂಕ 13-11-2023 ಬಂಟ್ವಾಳದ ಕೈಕಂಬದಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಮತ್ತು ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು. ಸಭೆಯಲ್ಲಿ ದಕ್ಷಿಣಕನ್ನಡ, ಕೊಡಗು, ಹಾಸನ, ಹಾಸನ ಗ್ರಾಮಾಂತರ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.

admin

Recent Posts

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ…

8 hours ago

*سِدّارامیا حکومت کا *2026–27 کا بجٹ* سماجی انصاف پر ایک بڑا حملہ ہے۔

گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے…

20 hours ago

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…

20 hours ago

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…

20 hours ago

ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಅನ್ಯಾಯ

ಸಿದ್ದರಾಮಯ್ಯ ಸರ್ಕಾರದ ಬಜೆಟ್ ವಿರುದ್ಧ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೇಸರ SDPIKarnataka #JanathaBudget

1 day ago