ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ ಹಿಂದಿದ್ದೇವೆ. ಸರ್ಕಾರಗಳು ಭಾಷಣಗಳಿಂದ ಹೊರಬಂದು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಅದೇ ನಾವು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವ ಮತ್ತು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವುದರ ಸಾರ್ಥಕತೆ.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ