Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಹಲವು ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಪಕ್ಷದ ಮುಂದಿನ ಚುನಾವಣಾ ತಯಾರಿಗಳ ಕುರಿತು ಮಾತನಾಡಿದರು. ಸಭೆಯಲ್ಲಿ ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು.

  • Home
  • Blog
  • ಹಲವು ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಪಕ್ಷದ ಮುಂದಿನ ಚುನಾವಣಾ ತಯಾರಿಗಳ ಕುರಿತು ಮಾತನಾಡಿದರು. ಸಭೆಯಲ್ಲಿ ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು.
15
Nov
  • By admin
  • feature, News, Politics
Post Views: 880
  • Tags:
  • #SDPIKarnataka
  • Share:
Previous Post

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಝಮೀರ್ ಅಹ್ಮದ್ ಅವರೇ,

Next Post

ಪೊಲೀಸ್ ಇಲಾಖೆ ಕೊಲೆ ಆರೋಪಿ ಪ್ರವೀಣ್ ಚೌಗೆಲೆ ಗೆ ಮಾನಸಿಕ ಅಸ್ವಸ್ಥನ ಪಟ್ಟ ಕೊಡದೆ ಕೊಲೆಯ ಹಿಂದಿರುವ ನೈಜ ಆರೋಪಿಗಳನ್ನು ಬಂಧಿಸಿ ಈ ರೀತಿಯ ವಿಕೃತ ಕೃತ್ಯಗಳಿಗೆ ತಿಲಾಂಜಲಿ ಹಾಕಬೇಕಾಗಿದೆ.

Leave A Comment

Recent Posts

  • ಸಂತಾಪಗಳು

    ಸಂತಾಪಗಳು

    Mar 15,2026
  • ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

    Mar 13,2026
  • تعزيتي خطاب مرحومهعائشہ شبیر

    تعزيتي خطاب مرحومهعائشہ شبیر

    Mar 11,2026
  • ಸಾಂತ್ವನ ಸಭೆ ಆಯಿಷಾ ಶಬ್ಬಿರ್

    ಸಾಂತ್ವನ ಸಭೆ ಆಯಿಷಾ ಶಬ್ಬಿರ್

    Mar 11,2026
  • Taziyati Jalsa Marhooma Ayesha Shabbir

    Taziyati Jalsa Marhooma Ayesha Shabbir

    Mar 11,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #RepublicDay2024 #Resolutions #Restore2BMuslimReservation #SDPI #SDPIFormationDay #SDPIKarnataka #TippuSultan sdpi

Recent Posts

  • ಸಂತಾಪಗಳು

    ಸಂತಾಪಗಳು

    Mar 15,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3459984
Total Visitors