Categories: featureNewsPolitics

ಇಂದಿರಾ ಗಾಂಧಿಯವರ ಜನ್ಮದಿನದ ಶುಭಾಶಯಗಳು

ದೇಶದ ರಕ್ಷಣೆಯ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ಸೂಕ್ತ ಸಮಯದಲ್ಲಿ ಕೈಗೊಗೊಳ್ಳುವ ಮೂಲಕ ದಕ್ಷಿಣ ಏಷ್ಯಾ ಪ್ರಾಂತ್ಯದಲ್ಲಿ ಭಾರತವನ್ನು ಬಲಿಷ್ಟ ರಾಷ್ಟ್ರವಾಗಿ ರೂಪಿಸಲು ಶ್ರಮಿಸಿದ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನದ ಶುಭಾಶಯಗಳು.

Indira Gandhi’s birth anniversary

Remembering former Prime Minister Indira Gandhi who worked hard to make India a strong nation in the South Asian region by making tough decisions at the right time on the issues of the country’s defense.

~Abdul Majeed,
State President, SDPI Karnataka

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

8 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

8 months ago