ಜಮ್ಮುವಿನ ರಜೌರಿಯಲ್ಲಿ ಉಗ್ರರ ಜತೆಗೆ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಮೈಸೂರಿನ ಮೇಜರ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಅವರ ಕುಟುಂಬ ವರ್ಗ ಮತ್ತು ಬಂಧು ಮಿತ್ರರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಸೃಷ್ಟಿಕರ್ತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Previous Post

Leave A Comment