Categories: featureNewsPolitics

ಅಭಿನಂದನೆಗಳು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಅಧ್ಯಕ್ಷರಾಗಿ ಖಾಸಿಮ್ ರಬ್ಬಾನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೀಲಾನಿ ಆಯ್ಕೆಯಾಗಿದ್ದಾರೆ ಇವರಿಗೆ ಹೃದಯಾಂತರಾಳದ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಪಕ್ಷವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇವೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಹಾವೇರಿ

SDPIKarnataka #HaveriDistrict

admin

Recent Posts

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ದಿನಾಂಕ 14/11/2026ರಂದು ಬೆಂಗಳೂರು ಪ್ರಧಾನ ಕಚೇರಿ ಯಲ್ಲಿ SDPI ಪಕ್ಷದ Political Affairs ಬೆಂಗಳೂರು ವಿಭಾಗೀಯ ಮಟ್ಟದ ಜಿಲ್ಲೆಗಳ ಸಭೆಯು…

3 days ago

ಪಂಚಾಯತ್ ಚುನಾವಣೆಗೆ ಸಿದ್ಧರಾಗಿ -ಅಬ್ದುಲ್ ಮಜೀದ್‌

ಇಂದು ನಡೆದ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ SDPI…

4 days ago