ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..
ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..
ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…
October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…
SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್ ಪ್ರತಿಭಟನೆ ಹಾಗೂ SIR…
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…