ಕಾಂತರಾಜ್ ವರದಿ (ಜಾತಿ ಜನಗಣತಿ) ಅಂಗೀಕರಿಸುವ ಸಲುವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಗದಗ್ ಕ್ಷೆತ್ರ ಶಾಸಕರು ಹಾಗು ಸಚಿವರಾದ ಎಚ್. ಕೆ ಪಾಟೀಲ್ ರವರಿಗೆ ಗದಗ್ ಜಿಲ್ಲಾ ಅಧ್ಯಕ್ಷರಾದ ಬಿಲಾಲ್ ಹಾಗು ಪ್ರಧಾನ ಕಾರ್ಯದರ್ಶಿ ಅನ್ವರ್ ಅವರ ನೇತೃತ್ವದ ಜಿಲ್ಲಾ ನಿಯೋಗ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯ್ತು