“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ