Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

  • Home
  • Blog
  • ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.<br />ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
29
Nov
  • By admin
  • feature, News, Politics
Post Views: 835
  • Tags:
  • #2BMuslimReservation #SDPIKarnataka
  • Share:
Previous Post

ಸ್ಮರಣೆ

Next Post

27/11/2023
ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಯವರಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,ಗಂಗಾವತಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

Leave A Comment

Recent Posts

  • ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

    ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

    Feb 14,2026
  • فلاحی ریاست

    فلاحی ریاست

    Feb 12,2026
  • People’s Budget for a Welfare State(SDPI Demand)

    People’s Budget for a Welfare State(SDPI Demand)

    Feb 12,2026
  • ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್( SDPI ಹಕ್ಕೊತ್ತಾಯ )

    ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್( SDPI ಹಕ್ಕೊತ್ತಾಯ )

    Feb 12,2026
  • Condolences

    Condolences

    Feb 11,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #BangaloreMysoreHighway #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #SerialNo5 #TippuSultan sdpi

Recent Posts

  • ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

    ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

    Feb 14,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3377673
Total Visitors
Share On: