Categories: featureNewsPolitics

ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Recent Posts

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

5 hours ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

5 hours ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

4 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

5 days ago