Categories: featureNewsPolitics

27/11/2023ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಯವರಿಗೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,ಗಂಗಾವತಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ SDPI ಗಂಗಾವತಿ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರದ ಮುದ್ದಾಸಿರ್.ಪ್ರಧಾನ ಕಾರ್ಯದರ್ಶಿ ಎಂ ಡಿ ಅಜರುದ್ದಿನ್. ಕೋಶಾಧಿಕಾರಿ ಫೈಯಾಜ್ ಅಹ್ಮದ್.ಇಮ್ರಾನ್ ಅಡ್ವೋಕೇಟ್. ಖಾಜಾ ಬಜಾಜ್.ಮಹೇಬೂಬ್ ಮುರಹರಿ ನಗರ್. ಖಾಜಾ ಮೇಕನಿಕ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago