Categories: featureNewsPolitics

ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು, ಮತ್ತು ಮುಸ್ಲಿಮರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಪಕ್ಷ ಶೇಕಡಾ 8ಕ್ಕೆ ಏರಿಸಲು ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣ ಸೌದದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಹಾಗೂ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಭೇಟಿಯಾಗಿ ಮನವಿ ಸಲ್ಲಿಸಿದರು.

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago