ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.
ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.<br> ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.