ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ರಾಣೇಬೆನ್ನೂರ್ ಕ್ಷೇತ್ರ ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ್ ರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹಾವೇರಿ ಜಿಲ್ಲೆ ವತಿಯಿಂದ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಪ್ರಧಾನ ಕಾರ್ಯದರ್ಶಿ ಜೀಲಾನಿ ಜಿಲ್ಲಾ ಕಾರ್ಯದರ್ಶಿ ಯಾಸಿರ್ ಇರ್ಷಾದ್, ಹಾಗು ರಾಣೇಬೆನ್ನೂರ್ ಕ್ಷೆತ್ರ ಸಮಿತಿಯ ಶುಹೈಬ್, ಸಲ್ಮಾನ್ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ