“ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದವರು, ವಿಧಾನಸೌಧ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದವರಾದ ಕೆಂಗಲ್ ಹನುಮಂತಯ್ಯನವರು ವಿಧಿವಶರಾದ ದಿನ ಇಂದು. ಅವರ ಹೋರಾಟ ಮತ್ತು ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆಯನ್ನು ಗೌರವದಿಂದ ನೆನಯೋಣ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

Leave A Comment