Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ, ಪುತ್ತೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸಮಿತಿ ಸದಸ್ಯರಾದ ಅಬ್ದುಲ್ ರೆಹಮಾನ್‌ (ರಹೀಂ) ಮತ್ತು ಪುತ್ತೂರು ನಗರಾಧ್ಯಕ್ಷರಾದ ಸಿರಾಜ್ ಕೂರ್ನಡ್ಕ ಮತ್ತು ಇತರರು ಉಪಸ್ಥಿತರಿದ್ದರು.

admin

Recent Posts

ಸಂತಾಪ ಸಭೆ

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت…

1 day ago

سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا…

2 days ago

ಪತ್ರಿಕಾ ಪ್ರಕಟಣೆ

ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್…

2 days ago

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ…

3 days ago

*سِدّارامیا حکومت کا *2026–27 کا بجٹ* سماجی انصاف پر ایک بڑا حملہ ہے۔

گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے…

3 days ago

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…

3 days ago