Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ಉತ್ತರ ಜಿಲ್ಲೆಯ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕೃಷ್ಣ ಬೈರೇಗೌಡರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾಧ್ಯಕ್ಷ ವಸೀಮ್ ಅಹ್ಮದ್, ಉಪಾಧ್ಯಕ್ಷ ಜಾವೇದ್ ಆಜಮ್, ಕೋಶಾಧಿಕಾರಿ ರಾಶಿದ್ ಅಲಿ, ಪ್ರಧಾನ ಕಾರ್ಯದರ್ಶಿಗಳು ಉಮರ್ ಫಾರೂಕ್ ಮತ್ತು ಶಕೀಲ್ ಬಾಷಾ, ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago