By admin feature, News, Politicsಅನ್ಯಾಯಕ್ಕೆ 31 ವರ್ಷ06 ಡಿಸೆಂಬರ್ 2023ಫ್ಯಾಸಿಸ್ಟ್ ವಿರೋಧಿ ದಿನSDPIKarnataka #6thDecember #AntiFascistDay Post Views: 393 Previous PostDec.06 Babari Next Postಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.