Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮ‌ರ್ ಫಾರೂಕ್, ಸಮಿತಿ ಸದಸ್ಯರು ಕಲಂದ‌ರ್, ಹಾಗೂ ಕಾರ್ಯಕರ್ತರಾದ ಇಮ್ರಾನ್, ಬಸಿರ್, ಜಾವೀದ್, ಮಹೆಬೂಬ್, ಭಾಷಾ ಮೇಸ್ತಿ, ಜಾಕಿರ್, ಖಾಜಾ, ತನ್ನೀರ್ ಉಪಸ್ಥಿತರಿದ್ದರು.

admin

Recent Posts

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

6 days ago

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 weeks ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

4 weeks ago