Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

  • Home
  • Blog
  • ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆ<br />ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.<br />ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.
  • By admin
  • feature, News, Politics
Post Views: 884
  • Tags:
  • #2BReservation #KantharajCommissionReport #SDPIKarnataka
  • Share:
Previous Post

Dec.06 ಬಾಬರಿ

Next Post

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ಎಸ್‌ಡಿಪಿಐ ಒತ್ತಾಯ

Leave A Comment

Recent Posts

  • ಸಂತಾಪಗಳು

    ಸಂತಾಪಗಳು

    Mar 15,2026
  • ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

    ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

    Mar 13,2026
  • تعزيتي خطاب مرحومهعائشہ شبیر

    تعزيتي خطاب مرحومهعائشہ شبیر

    Mar 11,2026
  • ಸಾಂತ್ವನ ಸಭೆ ಆಯಿಷಾ ಶಬ್ಬಿರ್

    ಸಾಂತ್ವನ ಸಭೆ ಆಯಿಷಾ ಶಬ್ಬಿರ್

    Mar 11,2026
  • Taziyati Jalsa Marhooma Ayesha Shabbir

    Taziyati Jalsa Marhooma Ayesha Shabbir

    Mar 11,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #RepublicDay2024 #Resolutions #Restore2BMuslimReservation #SDPI #SDPIFormationDay #SDPIKarnataka #TippuSultan sdpi

Recent Posts

  • ಸಂತಾಪಗಳು

    ಸಂತಾಪಗಳು

    Mar 15,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3456297
Total Visitors