ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ, ಕಾರ್ಯಕರ್ತರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere
ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು…