feature

ಕವಿ ಕುವೆಂಪು ಅವರ ಜನ್ಮದಿನದ ಶುಭಾಶಯಗಳು

ವಿಶ್ವ ಮಾನವ ಸಂದೇಶ ಸಾರುವ ಮೂಲಕ ಸಮಾನತೆ ಮತ್ತು ಸಹಬಾಳ್ವೆಗೆ ಹೊಸ ಭಾಷ್ಯ ಬರೆದ ರಾಷ್ಟ್ರ ಕವಿ, ಜಗದ ಕವಿ ಕುವೆಂಪು ಅವರ ಜನ್ಮ ದಿನದ ಶುಭಾಶಯಗಳು.

“ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿದೆ, ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ.”

-ಕುವೆಂಪು

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

#SDPIKarnataka#Kuvempu

admin

Recent Posts

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

7 hours ago