feature

ಯುವನಿಧಿ ಯೋಜನೆ 2023 ರಲ್ಲಿ ಪದವಿ ಪಡೆದ ನಿರುದ್ಯೋಗಿಗಳಿಗೆ ತಾತ್ಕಾಲಿಕ ಪರಿಹಾರ ನೀಡಬಹುದು, ಆದರೆ ಈ ಯೋಜನೆ 2023ರಲ್ಲಿ ತೆರ್ಗಡೆ ಆದ ಪದವೀಧರರಿಗೆ ಮಾತ್ರ ಅನ್ವಯಿಸುತ್ತದೆ, ಇದು ಅನ್ಯಾಯ, 2023 ರಿಂದ ಹಿಂದೆ ಪದವೀಧರರಾದ ನಿರುದ್ಯೋಗಿಗಳಿಗೆ ಸರ್ಕಾರದ ಉತ್ತರವೇನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ?

ಯುವನಿಧಿ ಯೋಜನೆಯನ್ನು ಎಲ್ಲಾ ವರ್ಷದಲ್ಲೂ ಪದವಿ ಪಡೆದ ನಿರುದ್ಯೋಗಿಗಳಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಆಗ್ರಹಿಸುತ್ತೇನೆ.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

10 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

10 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

10 months ago