ಮಾನ್ಯ ದ.ಕ ಜಿಲ್ಲಾ ಎಸ್ ಪಿ ಅವರೇ, ಇದೆಲ್ಲಾ ನಿಮ್ಮ ಗಮನಕ್ಕೆ ಬಾರದಿರಲು ಕಾರಣವೇನು? ಇದು ಸಮಾಜದಲ್ಲಿ ಆತಂಕ ಸೃಷ್ಟಿಸುವ ಭಾಗವಲ್ಲವೇ? ಗಾಂಧೀಜಿಯನ್ನು ಗುಂಡಿಟ್ಟು ಕೊಂದ ಗೋಡ್ಸೆಯ ಹೆಸರು ಆಟೋದಲ್ಲಿ ಹಾಕಿ ತಿರುಗುವುದಕ್ಕೆ ಅವಕಾಶವಿದೆಯೇ? ಪೊಲೀಸ್ ಇಲಾಖೆ ಕೂಡಲೇ ಸುಮೊಟೊ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇನೆ.