feature

ಯಾದಗಿರಿ ಜಿಲ್ಲೆಯ ಶಹಾಪುರ ವಿಧಾನಸಭಾ ಕ್ಷೇತ್ರದ ಕನ್ನೆಕೊಳ್ಳುರು ಗ್ರಾಮದ ಹಿರಿಯ ದಲಿತ ನಾಯಕರಾದ ಮೋಹನ್ ಕುಮಾರ್ ಹೊಸಮನಿ ಅವರು ಎಸ್‌ಡಿಪಿಐ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಸದಸ್ಯತ್ವವನ್ನು ಸ್ವೀಕರಿಸಿ ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ ಅವರ ಸಮ್ಮುಖದಲ್ಲಿ ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago