ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…
“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka