26
Jan

ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಧೀಕ್ಷೆ ಮಾಡಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿ, ನಮ್ಮ ದೇಶದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು.

ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಉಪಾಧ್ಯಕ್ಷ ಎಸ್.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಫಿ ಜಿಲ್ಲಾ ಮುಖಂಡರು, ಪದಾಧಿಕಾರಿಗಳು, ಹಿತೈಷಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave A Comment