ಸಿಂಧನೂರಿನಲ್ಲಿ ಬ್ರಾಂಚ್ ನಿಂದ ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರುಗಳ ಪ್ರಾಥಮಿಕ ನಾಯಕತ್ವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಭೇಟಿ ನೀಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಎಸ್ಡಿಪಿಐ ಕೊಪ್ಪಳ ಜಿಲ್ಲಾ ಸಮಿತಿ ಸಭೆ ನಡೆಸಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯವೈಖರಿಯ ಕುರಿತು ವಿಸ್ಕೃತ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಮನಿಯಾರ್, ಪ್ರಧಾನ ಕಾರ್ಯದರ್ಶಿಗಳಾದ ಯೂಸುಫ್ ಮೋದಿ ಮತ್ತು ನಿಜಾಮ್ ಕೊಪ್ಪಳ ಕೋಶಾಧಿಕಾರಿ ಮೆಹಬೂಬ್ ರಝಾ ಹಾಗೂ ಇತರ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.